ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ
(ನ್ಯೂಸ್ ಕಡಬ) newskadaba.com ಕಡಬ, ಅ. 17. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಸಂಜೆ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಶಾಲಿನಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣವೇ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಶಾಲಿನಿಯವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಟಾಫ್ […]
ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್


