ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರಿನ ಮಂಜುನಾಥ್ ಎಜುಕೇಷನ್ ಟ್ರಸ್ಟ್(ರಿ), ನ ಸಹಯೋಗದಲ್ಲಿ ಅವರ ಹುಟ್ಟೂರಾದ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ಕಯ್ಯಾರು ಗ್ರಾಮದ ಶ್ರೀ ರಾಮಕೃಷ್ಣ ಕಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶ್ವನಾಥ ಹಿರೇಮಠ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ […]
ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನಾಚರಣೆ Read More »
ಕರಾವಳಿ