11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:- ಪದವಿ ಕಾಲೇಜುಗಳ ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್‌ ಪರೀಕ್ಷೆಯು ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದು ನಡೆಯಿತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡು, ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿತ್ತು. ಒಟ್ಟು 33 ವಿಷಯಗಳಿಗೆ ನಡೆದ ಕೆ-ಸೆಟ್‌ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದರು. ಬೆಂಗಳೂರು ಸೇರಿದಂತೆ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿದೆ. ಬೆಂಗಳೂರಿನಲ್ಲಿ ಎಲ್ಲ […]

11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್