ಲಾರೆನ್ಸ್ ಬಿಷ್ಣೋಯ್ ಎನ್ಕೌಂಟರ್ಗೆ ರೂ. 1,11,11,111 ಬಹುಮಾನ ಘೋಷಿಸಿದ ಕರ್ಣಿ ಸೇನೆ!
(ನ್ಯೂಸ್ ಕಡಬ) newskadaba.com ಅ.22 ನವದೆಹಲಿ: ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಎನ್ಕೌಂಟರ್ ಮಾಡಿದವರಿಗೆ ಕ್ಷತ್ರಿಯ ಕರ್ಣಿ ಸೇನೆ ಬಹುಮಾನ ಘೋಷಿಸಿದೆ. ಈ ನಿಟ್ಟಿನಲ್ಲಿ ಕ್ಷತ್ರಿಯ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜ್ ಶೇಖಾವತ್ ಅವರ ವಿಡಿಯೋವೊಂದು ಹೊರಬಿದ್ದಿದ್ದು, ಯಾವುದೇ ಪೊಲೀಸರಿಗೆ 1,11,11,111 (ಒಂದು ಕೋಟಿ ಹನ್ನೊಂದು ಲಕ್ಷದ ಹನ್ನೊಂದು ಸಾವಿರದ ನೂರ ಹನ್ನೊಂದು ರೂಪಾಯಿ) ಬಹುಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಮುಂಬೈನಲ್ಲಿ ಎನ್ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು. […]
ಲಾರೆನ್ಸ್ ಬಿಷ್ಣೋಯ್ ಎನ್ಕೌಂಟರ್ಗೆ ರೂ. 1,11,11,111 ಬಹುಮಾನ ಘೋಷಿಸಿದ ಕರ್ಣಿ ಸೇನೆ! Read More »
ಬ್ರೇಕಿಂಗ್ ನ್ಯೂಸ್
