ವೈದ್ಯಕೀಯ ಉಪಕರಣ ಲ್ಲಿ ಖರೀದಿಯ117 ಕೋಟಿ ಭ್ರಷ್ಟಚಾರ
(ನ್ಯೂಸ್ ಕಡಬ)newskadaba.com, ಕಲಬುರಗಿ(ಅ.03): ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿ ಬಂದಿದ್ದು, ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಬಿಜೆಪಿಯ ಹಿಂದುಳಿದ ವರ್ಗ ಮೋರ್ಚಾದ ನಗರ ಜಿಲ್ಲಾ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಒತ್ತಾಯಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ ಎನ್ನಲಾಗಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು […]
ವೈದ್ಯಕೀಯ ಉಪಕರಣ ಲ್ಲಿ ಖರೀದಿಯ117 ಕೋಟಿ ಭ್ರಷ್ಟಚಾರ Read More »
ಕರ್ನಾಟಕ