ಜುಲೈಯಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ಹೊಸದಿಲ್ಲಿ ಮೇ 8: ಸಿಬಿಎಸ್‌ಇಯ 10 ಮತ್ತು 12ನೇ ತರಗತಿಗಳ ಬಾಕಿ ಉಳಿಸಿರುವ 29 ವಿಷಯಗಳ ಪರೀಕ್ಷೆಯನ್ನು ಜುಲೈ ತಿಂಗಳಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಲಾಗಿದೆ. ಹತ್ತು ಮತ್ತು 12ನೇ ತರಗತಿಗಳ 29 ವಿಷಯಗಳ ಪರೀಕ್ಷೆಯನ್ನು ಕೊರೋನ 9 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಜುಲೈ 1ರಿಂದ ಜುಲೈ 15ರ ವರೆಗೂ ಪರೀಕ್ಷೆ ನಡೆಸುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರಕಟಿಸಿದ್ದಾರೆ. ಜೆಇಇ (ಮೇನ್ಸ್) ಪರೀಕ್ಷೆ ಜುಲೈ 18ರಿಂದ 23ರ ವರೆಗೂ ನಡೆಸುವುದಾಗಿ ಮಾನವ ಸಂಪನ್ಮೂಲ […]

ಜುಲೈಯಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ Read More »

ರಾಷ್ಟ್ರೀಯ ನ್ಯೂಸ್