12 ವರ್ಷಗಳಿಂದ ಶಾಲೆ-ಕಾಲೇಜು ನಡೆದರೆ ಆ ಖಾಸಗಿ ಜಾಗ ಇನ್ನು ಸರ್ಕಾರದ ವಶ
(ನ್ಯೂಸ್ ಕಡಬ) newskadaba.com ,ಮಾ.24: ರಾಜ್ಯದ ಸರ್ಕಾರಿ ಶಾಲೆಮತ್ತು ಪಿಯು ಕಾಲೇಜುಗಳು (PU College) ಕಾರ್ಯನಿರ್ವಹಿಸುತ್ತಿರುವ ಭೂಮಿಯನ್ನು ಸಂರಕ್ಷಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸೋಮವಾರ ವಿಧಾನಸಭೆಯಲ್ಲಿ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ (ರಕ್ಷಣೆ ಮತ್ತು ಸಕ್ರಮ) ವಿಧೇಯಕ 2026’ ಅನ್ನು ಮಂಡಿಸಲಾಯಿತು. ಯಾವುದೇ ಖಾಸಗಿ ಜಾಗದಲ್ಲಿ ಕನಿಷ್ಠ 12 ವರ್ಷಗಳಿಂದ ಸತತವಾಗಿ ಸರ್ಕಾರಿ ಶಾಲೆ ಅಥವಾ ಕಾಲೇಜು ನಡೆಯುತ್ತಿದ್ದರೆ, ಆ ಭೂಮಿ ಇನ್ನು ಮುಂದೆ ಅಧಿಕೃತವಾಗಿ ಸರ್ಕಾರದ ಸ್ವತ್ತಾಗಲಿದೆ. ಈ ಭೂಮಿಯ ಮೇಲೆ […]
12 ವರ್ಷಗಳಿಂದ ಶಾಲೆ-ಕಾಲೇಜು ನಡೆದರೆ ಆ ಖಾಸಗಿ ಜಾಗ ಇನ್ನು ಸರ್ಕಾರದ ವಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
