12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ; 10 ವರ್ಷ ಜೈಲು ಶಿಕ್ಷೆ ಘೋಷಣೆ
(ನ್ಯೂಸ್ ಕಡಬ) newskadaba.com, ಅ.18: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯವು ತನ್ನ ತರಗತಿಗಳಿಗೆ ಹಾಜರಾಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 (Physical Assault) ವರ್ಷದ ಟ್ಯೂಷನ್ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದೆ. ರಾಜೇಂದ್ರನಗರ ಮಂಡಲದ ಹೈದರ್ಗುಡ ನಿವಾಸಿಯಾಗಿರುವ ಸಂತ್ರಸ್ತೆಯ ಮೇಲೆ 2017 ರ ಡಿಸೆಂಬರ್‌ನಲ್ಲಿ ಶಿಕ್ಷಕ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಯ ತಾಯಿಯ ಹೇಳಿಕೆ ಪ್ರಕಾರ, 7 ನೇ […]
12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ; 10 ವರ್ಷ ಜೈಲು ಶಿಕ್ಷೆ ಘೋಷಣೆ Read More »
ಕರ್ನಾಟಕ
