12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..!
(ನ್ಯೂಸ್ ಕಡಬ) newskadaba.com ನ. 16. ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್-ರಾಮ ದಂಪತಿ ಪುತ್ರಿ ನಿವೃತ್ತಿ ಮೊದಲ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ನಿವೃತ್ತಿ ದಿಢೀರ್ ಕುಸಿದು ಬಿದ್ದಳು. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ […]
12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..! Read More »
ಕ್ರೈಮ್ ನ್ಯೂಸ್
