ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರಕಾರ, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ಅದರಂತೆ, 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು […]

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್