ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com ಜ.22 : ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ […]
ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್