14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸುಳ್ಯದಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com  ಸೆ.03 . 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸುಳ್ಯದಲ್ಲಿ ಬಂಧನ ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಶ್ರೀನಿವಾಸ ಬಿ.ಆರ್.(48) ಎಂದು ಗುರುತಿಸಲಾಗಿದೆ. 2009 ರಲ್ಲಿ ವಾಹನ ಖರೀದಿಗೆಂದು ಶ್ರೀರಾಮ್‌ ಫೈನಾನ್ಸ್‌ ಸಂಸ್ಥೆಯಿಂದ 10ಲಕ್ಷ ಸಾಲ ಪಡೆದು ಟೆಲ್ಕಾನ್‌ ಇಎಕ್ಸ್‌ 70 ವಾಹನ ಖರೀದಿ […]

14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಸುಳ್ಯದಲ್ಲಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್