ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್
(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಭಾರತೀಯ ರಿಸರ್ವ್ ಬ್ಯಾಂಕ್ ನ ರಜಾದಿನದ ಕ್ಯಾಲೆಂಡರ್ ಪ್ರಕಾರ, 2023ರ ಆಗಸ್ಟ್ ತಿಂಗಳಿನಲ್ಲಿ ವಾರಾಂತ್ಯ ಸೇರಿ ಒಟ್ಟು 14 ದಿನಗಳು ಬ್ಯಾಂಕ್ ರಜಾ ಇರಲಿದೆ. ಆಗಸ್ಟ್ ತಿಂಗಳಿನಲ್ಲಿ ಒಟ್ಟ್ಉ 14 ದಿನಗಳ ಕಾಲ ಬ್ಯಾಂಕ್ ರಜಾ ಇರಲಿದ್ದು, ಸಾರ್ವಜನಿಕರು ಬ್ಯಾಂಕ್ ಕೆಲಸಗಳಿಗೆ ಭೇಟಿ ಕೊಡುವ ಮುನ್ನ ರಜಾ ದಿನಗಳ ಬಗ್ಗೆ ನೋಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಈಗಾಗಲೇ ಆರ್‌ಬಿಐ 2000 ರೂ.ಗಳ ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಲು ಹೇಳಿದೆ. […]
ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್ Read More »
ರಾಷ್ಟ್ರೀಯ ನ್ಯೂಸ್
