ಶಾಲೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ

(ನ್ಯೂಸ್‌ ಕಡಬ) newskadaba.com,ಆ.23: ಹದಿನಾಲ್ಕು ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯನ್ನೇ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ರಾಜ್ಯದ ಉದಂಸಿಂಗ್‌ ನಗರದಲ್ಲಿ ನಡೆದಿದ್ದಾರೆ. ಉದಂಸಿಂಗ್‌ ನಗರ ಜಿಲ್ಲೆಯ ಕಾಶಿಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಗುಂಡು ಹಾರಿಸಿದ ಘಟನೆ ನಡೆದ ಒಂದು ದಿನದ ಅಂತರದಲ್ಲಿ ನಿನ್ನೆ ಬಾಜ್ಪುರ ಪ್ರದೇಶದಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಲಾ ಆಡಳಿತ ಮಂಡಳಿ ಬಾಂಬ್‌ ಸ್ಫೋಟದ […]

ಶಾಲೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್