ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ
(ನ್ಯೂಸ್ ಕಡಬ) newskadaba.com, ಮಾ.16 ಮಂಗಳೂರು: ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ. ದಿನಾಂಕ 12/03/2026 ರಂದು ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ (IMV Act) ವಿವಿಧ ಕಲಂಗಳಡಿ (119 […]
ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
