ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕೆ ವಲಯದ ಬ್ಯಾಂಕ್ ಗಳಿಗೆ ಒಟ್ಟು ಹದಿನೈದು ದಿನಗಳ ಕಾಲ ರಜೆ ಇರಲಿದೆ. ಈ ಪೈಕಿ ಎಲ್ಲಾ ಭಾನುವಾರಗಳು, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಸೇರಿವೆ. ಸೆಪ್ಟೆಂಬರ್ ಹಬ್ಬಗಳು: ಸೆಪ್ಟೆಂಬರ್ನಲ್ಲಿ ಪ್ರಮುಖವಾಗಿ ಗಣೇಶ ಚತುರ್ಥಿ, ಶ್ರೀ ನಾರಾಯಣ ಗುರು ಸಮಾಧಿ ದಿನ, ಮಹಾರಾಜ ಹರಿ ಸಿಂಗ್ ಜಿ ಜನ್ಮದಿನ, ಪಾಂಗ್- ಲಬ್ಸೋಲ್ ನಂತಹ ಅನೇಕ ಸಂದರ್ಭಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ. […]
ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
