ಕೋಲ್ಕತ್ತಾ ಹೋಟೆಲ್ವೊಂದರಲ್ಲಿ ಭೀಕರ ಬೆಂಕಿ ಅವಘಡ, 15 ಮಂದಿ ಸಾವು
(ನ್ಯೂಸ್ ಕಡಬ) newskadaba.com ಎ. 30: ಕೋಲ್ಕತ್ತಾ: ಮೆಚುಪಟ್ಟಿ ಪ್ರದೇಶದ ಹೋಟೆಲ್ವೊಂದರಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು,ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಮಧ್ಯ ಕೋಲ್ಕತ್ತಾದಲ್ಲಿರುವ 6 ಮಹಡಿಯ ಹೋಟಲ್ನ 42 ಕೊಠಡಿಗಳಲ್ಲಿ 88 ಅತಿಥಿಗಳಿದ್ದರು,ಕಳೆದ ರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 13 ಮಂದಿ ಗಾಯಗೊಂಡಿದ್ದಾರೆ ಅಧರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಡಿಮೆ ವೆಚ್ಚದ ರಿತುರಾಜ್ ಹೋಟೆಲ್ನಲ್ಲಿ ರಾತ್ರಿ7:30 ರ ಸುಮಾನಲ್ಲಿ ಹೊಗೆ ಕಾಣಿಸಿಕೊಂಡಿದ್ದು […]
ಕೋಲ್ಕತ್ತಾ ಹೋಟೆಲ್ವೊಂದರಲ್ಲಿ ಭೀಕರ ಬೆಂಕಿ ಅವಘಡ, 15 ಮಂದಿ ಸಾವು Read More »
ಬ್ರೇಕಿಂಗ್ ನ್ಯೂಸ್
