150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ’ – ಮುಖ್ಯಮಂತ್ರಿ ಸಿದ್ದರಾಮಯ್ಯ
(ನ್ಯೂಸ್ ಕಡಬ)newskadaba.com, ಮೈಸೂರು(ಅ.03): ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ […]
150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ’ – ಮುಖ್ಯಮಂತ್ರಿ ಸಿದ್ದರಾಮಯ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
