ದೇಶದಲ್ಲಿ 300 ಕ್ಕೂ ಅಧಿಕ ಮಂದಿ ಕೊರೋನದಿಂದ ಸಾವು: ಸೋಂಕಿತರ ಸಂಖ್ಯೆ 9,152 ಕ್ಕೆ ಏರಿಕೆ
ಹೊಸದಿಲ್ಲಿ, ಎ.13: ಭಾರತದಲ್ಲಿ ಕೊರೋನ ವೈರಸ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿರುವುದು ಕೇಂದ್ರದ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ 9ರ ವರೆಗೂ ಕೊರೋನ ವೈರಸ್ ಸೋಂಕು ದೃಢಪಟ್ಟ 705 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದಾದ್ಯಂತ ಒಟ್ಟು ಕೊರೊನಾ ಪೀಡಿತ ಪ್ರಕರಣಗಳು 9,152ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 7,987 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 856 ಜನರು […]
ದೇಶದಲ್ಲಿ 300 ಕ್ಕೂ ಅಧಿಕ ಮಂದಿ ಕೊರೋನದಿಂದ ಸಾವು: ಸೋಂಕಿತರ ಸಂಖ್ಯೆ 9,152 ಕ್ಕೆ ಏರಿಕೆ Read More »
ರಾಷ್ಟ್ರೀಯ ನ್ಯೂಸ್
