16 ವರ್ಷದೊಳಗಿನ ಮಕ್ಕಲಿಗೆ ಸೋಷಿಯಲ್ ಮೀಡಿಯಾ ಬ್ಯಾನ್

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಆಸ್ಟ್ರೇಲಿಯಾ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮಕ್ಕಳ ಭವಿಷ್ಯ ಹಾಳುಮಾಡುತ್ತಿದೆ ಅನ್ನೋ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಸೋಶಿಯಲ್ ಮೀಡಿಯಾ ಅತಿಯಾದ ಬಳಕೆಯಿಂದ ಹಲವರು ಬಲಿಯಾಗಿದ್ದಾರೆ, ಒಂದಷ್ಟು ಮಂದಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಸೋಶಿಯಲ್ ಮೀಡಿಯಾ ಇದೀಗ ಆತಂಕ ಹೆಚ್ಚಿಸಿದೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ಇದೀಗ 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತಿದೆ. ಈ ಕುರಿತು ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ […]

16 ವರ್ಷದೊಳಗಿನ ಮಕ್ಕಲಿಗೆ ಸೋಷಿಯಲ್ ಮೀಡಿಯಾ ಬ್ಯಾನ್ Read More »

ಬ್ರೇಕಿಂಗ್ ನ್ಯೂಸ್