ಭೂಕುಸಿತ- 4 ಬಲಿ, 16 ಜನ ನಾಪತ್ತೆ; ಕೇದಾರನಾಥ ಯಾತ್ರೆ ಸ್ಥಗಿತ
(ನ್ಯೂಸ್ ಕಡಬ) newskadaba.com ಕೇದಾರನಾಥ, ಆ. 05. ಭಾರೀ ಮಳೆಯಿಂದಾಗಿ ಉತ್ತರಾಖಂಡ್ನ ಕೇದಾರನಾಥ ದೇವಸ್ಥಾನದ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ 4 ಜನರು ಮೃತಪಟ್ಟು 16 ಜನ ನಾಪತ್ತೆಯಾದ ಕುರಿತು ವರದಿಯಾಗಿದೆ. ಇನ್ನು ಭೂಕುಸಿತದಿಂದಾಗಿ ಗೌರಿಕುಂಡ್ ಪ್ರದೇಶದಲ್ಲಿನ ಹಲವು ಅಂಗಡಿಗಳು ಕೊಚ್ಚಿ ಹೋಗಿವೆ. ಸ್ಥಳದಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಪಡೆಗಳು ರಕ್ಷಣಾ ಕಾರ್ಯ ನಡೆಸುತ್ತಿದೆಯಾದರೂ ಭಾರೀ ಮಳೆ ಹಾಗೂ ಗುಡ್ಡಗಳಿಂದ ಬೀಳುವ ಬಂಡೆಗಳು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ ಎನ್ನಲಾಗಿದೆ. ನೇಪಾಳದ ಕೆಲವರು ಸೇರಿದಂತೆ ನಾಪತ್ತೆಯಾಗಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ […]
ಭೂಕುಸಿತ- 4 ಬಲಿ, 16 ಜನ ನಾಪತ್ತೆ; ಕೇದಾರನಾಥ ಯಾತ್ರೆ ಸ್ಥಗಿತ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್