16000 ಶಿಕ್ಷಕರ ನೇಮಕಾತಿಯ ಬಿಗ್ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ!
(ನ್ಯೂಸ್ ಕಡಬ) newskadaba.com , ಫೆ.07. ದಾವಣಗೆರೆ: ರಾಜ್ಯದಲ್ಲಿ ಈಗಾಗಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ. ಶೀಘ್ರವಾಗಿ ಕಲ್ಯಾಣ ಕರ್ನಾಟಕದ 6 ಸಾವಿರ ಸೇರಿದಂತೆ ರಾಜ್ಯದಲ್ಲಿ 16 ಸಾವಿರ ಶಿಕ್ಷಕರ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಾಥಮಿಕ ಶಾಲೆಗಳಿಗೆ 13 ಸಾವಿರ ಶಿಕ್ಷರರನ್ನು […]
16000 ಶಿಕ್ಷಕರ ನೇಮಕಾತಿಯ ಬಿಗ್ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ! Read More »
ಕರ್ನಾಟಕ
