17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯೋಗ ತರಬೇತುದಾರ ನಿರಂಜನ್ ಮೂರ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಗ ತರಬೇತುದಾರನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಿರಂಜನ್ ಮೂರ್ತಿ ಎಂದು ಗುರುತಿಸಲಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಹಲವಾರು ವರ್ಷಗಳಿಂದ ಯೋಗ ಕೇಂದ್ರವನ್ನು ನಡೆಸುತ್ತಿದ್ದರು. ತನ್ನ ಯೋಗ ತರಗತಿಗಳಿಗೆ ಹಾಜರಾಗಿದ್ದ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಆತನ ಮೇಲಿದೆ. ಬಾಲಕಿಯ ದೂರಿನ ಆಧಾರದ ಮೇಲೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ, ಅತ್ಯಾಚಾರ […]

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯೋಗ ತರಬೇತುದಾರ ನಿರಂಜನ್ ಮೂರ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್