7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ
(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ 7 ದಿನಗಳ ಕಾಲ 170 ಗಂಟೆ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್ಸಿಆರ್ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ […]

