ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ

(ನ್ಯೂಸ್‌ ಕಡಬ) newskadaba.com,  ಮಾ.11: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮನೆಯೊಂದರ ಸಮೀಪವಿರುವ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 9ರ ರಾತ್ರಿ ಈ ದಾಳಿ ನಡೆಸಲಾಗಿದೆ.. ಜಗದೀಶ್ (35) ಎಂಬುವವರ ಮನೆಯ ಪಕ್ಕದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ತಲಾ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಮತ್ತು […]

ಬೆಳ್ತಂಗಡಿ: ಮನೆ ಪಕ್ಕದ ಶೆಡ್‌ನಲ್ಲಿ ಅಕ್ರಮ ಡೀಸೆಲ್ ಅಡ್ಡೆ; 4,175 ಲೀಟರ್ ಇಂಧನ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್