18 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದ ರಾಯಲ್ ಚಾಂಪಿಯನ್ಸ್‌ಗೆ ತಂಡಕ್ಕೆ ಬೆಂಗಳೂರಲ್ಲಿ ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಜೂ:04, ಟಾಟಾ ಐಪಿಎಲ್-2025 ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಉದ್ಯಾನನಗರಿಗೆ ಆಗಮಿಸಿದ್ದು, ಅಭಿಮಾನಿಗಳ ಸಾಗರವೇ ಅದ್ಧೂರಿ ಸ್ವಾಗತ ನೀಡಿದೆ. ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದ ವಿರಾಟ್ ಕೊಹ್ಲಿ ಬಳಗವನ್ನು ಸಾಂಪ್ರದಾಯಿಕ ಮೈಸೂರು ಪೇಟ, ಮಲ್ಲಿಗೆ ಹಾರ ಹಾಕಿ ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು. ನಂತರ ಅಲ್ಲಿಂದ ತೆರಳುವ ಮಾರ್ಗದಲ್ಲಿ ನೆರೆದಿದ್ದ ಅಭಿಮಾನಿಗಳು ಕುಣಿದು ಕುಪ್ಪಳಿಸಿ ಆರ್‌ಸಿಬಿ…. ಆರ್‌ಸಿಬಿ… ಎಂದು ಕೂಗಿದರು. ರಾತ್ರಿಯಿಡೀ ಕ್ರಿಕೆಟ್ ಪ್ರಿಯರು ತಮ್ಮ ನೆಚ್ಚಿನ […]

18 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದ ರಾಯಲ್ ಚಾಂಪಿಯನ್ಸ್‌ಗೆ ತಂಡಕ್ಕೆ ಬೆಂಗಳೂರಲ್ಲಿ ಅದ್ದೂರಿ ಸ್ವಾಗತ Read More »

ಕ್ರೀಡಾ ನ್ಯೂಸ್