ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಫೇಸ್ ಬುಕ್‌ ನಲ್ಲಿ ಕಾಣಿಸಿಕೊಂಡ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿಯೋರ್ವರು 18.53 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾರ್ ಎಂಬವರು ಫೇಸ್‌ ಬುಕ್‌ ನಲ್ಲಿ ಸ್ಟಾಕ್ ಟ್ರೇಡಿಂಗ್ ಬಗೆಗಿನ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್‌ನಲ್ಲಿ ಸೇರ್ಪಡೆಯಾಗಿದ್ದರು ಎಂದೆನ್ನಲಾಗಿದೆ. ಗ್ರೂಪ್‌ ನಲ್ಲಿ ಚೀಫ್ ಅಡ್ಮಿನ್ ಅಗಿದ್ದ ಅಮಿತ್ ಶಾ ಎಂಬಾತ ಪ್ರತಿ ದಿನ ಆನ್‌ ಲೈನ್ ವೀಡಿಯೋ ಕ್ಲಾಸ್ ಮೂಲಕ […]

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್