ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು
(ನ್ಯೂಸ್ ಕಡಬ) newskadaba.com, ಜು. 29. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಸಿಲಿಂಡರ್ ತುಂಬಿದ ಬಸ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಸೋಮವಾರ ಬೆಳಿಗ್ಗೆ 4:30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ […]
ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು Read More »
ಕರಾವಳಿ, ಕರ್ನಾಟಕ
