ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಾಜೀನಾಮೆ
(ನ್ಯೂಸ್ ಕಡಬ) newskadaba.com ಸೆ. 09. ಟ್ವಿಟ್ಟರ್, ಫೇಸ್ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಪ್ರಮುಖ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನೇಪಾಳ ಸರ್ಕಾರದ ನಿರ್ಧಾರ, ಯುವಜನತೆಯಲ್ಲಿ ಭಾರೀ ಆಕ್ರೋಶವನ್ನು ಉಂಟುಮಾಡಿದ್ದು, ಉಗ್ರ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಪ್ರತಿಭಟನೆಯಿಂದಾಗಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿರುವ ಕುರಿತು ವರದಿಯಾಗಿದೆ. ನೇಪಾಳ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದೆ. ವರದಿಯ ಪ್ರಕಾರ, ಆರೋಗ್ಯ ಮತ್ತು ಜನಸಂಖ್ಯಾ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, […]
ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಾಜೀನಾಮೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
