ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ

(ನ್ಯೂಸ್ ಕಡಬ) newskadba.com ಬೆಂಗಳೂರು, ಆ. 14.‌ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು- ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿ ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತ ಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು, […]

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ Read More »

ಕರ್ನಾಟಕ