1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರದ ಬಗ್ಗೆ ದೆಹಲಿ ನ್ಯಾಯಾಲಯ ಈ ತೀರ್ಪು ನೀಡಿದ್ದು, ಇದು ಅವರ ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ಸಜ್ಜನ್ ಕುಮಾರ್‌ಗೆ ವಿಶೇಷ ಕೋರ್ಟ್ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಇನ್ನು ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯ ಸಜ್ಜನ್ […]

1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ Read More »

ಬ್ರೇಕಿಂಗ್ ನ್ಯೂಸ್