ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com ರಾಯಚೂರು, ನ. 05. ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್ […]
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ Read More »
ಕರ್ನಾಟಕ, ಕ್ರೈಮ್ ನ್ಯೂಸ್
