2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ- ಕೇಂದ್ರ ಸಚಿವ ಸಂಪುಟ
(ನ್ಯೂಸ್ ಕಡಬ) newskadaba.com ಜು. 02. ದೇಶದಾದ್ಯಂತ ಉದ್ಯೋಗ, ನಾವೀನ್ಯತೆ, ಕ್ರೀಡಾ ಅಭಿವೃದ್ಧಿ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸಲು 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಸಚಿವ ಸಂಪುಟವು ಒಟ್ಟು 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಯೋಜನೆಗಳನ್ನು ಅನುಮೋದಿಸಿದ್ದು, ಇವುಗಳಲ್ಲಿ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ (ಇಎಲ್‌ಐ) ಯೋಜನೆ, ಸಂಶೋಧನಾ ಅಭಿವೃದ್ಧಿ […]
2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ- ಕೇಂದ್ರ ಸಚಿವ ಸಂಪುಟ Read More »
ರಾಷ್ಟ್ರೀಯ ನ್ಯೂಸ್