ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು […]

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್