ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ. ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕದ ಮನಾಫ್ (24) ಮತ್ತು ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು […]
ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್