ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ
(ನ್ಯೂಸ್ ಕಡಬ) newskadaba.com ಅ.26,ಕಲಬುರಗಿ: ರಾಜ್ಯದಲ್ಲಿರುವ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ […]
ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ Read More »
ಉದ್ಯೋಗ
