ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ
(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 14. ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟಾಗಿದೆ. ಈ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ 29 ಮಂದಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುರದೃಷ್ಟಕರ […]
ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ- ಮಮತಾ ಬ್ಯಾನರ್ಜಿ Read More »
ರಾಷ್ಟ್ರೀಯ ನ್ಯೂಸ್
