ಒಂದೇ ವರ್ಷದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್..!

(ನ್ಯೂಸ್ ಕಡಬ) newskadaba.com ಅ. 31. ಈ ಬೆಳೆಯುತ್ತಿರುವ ಯುಗದಲ್ಲಿ ದೇಶಾದ್ಯಂತ ಇ-ಕಾಮರ್ಸ್‌ ಸಂಸ್ಕೃತಿ ವೃದ್ಧಿಯಾಗಿ ಸಾರ್ವಜನಿಕರು ಆನ್‌ ಲೈನ್‌ ಶಾಪಿಂಗ್‌ ಕಡೆ ಹೆಚ್ಚಿನ ಒಲವು ತೋರುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. 4 ಲಕ್ಷಕ್ಕೂ ಅಧಿಕ ವಿತರಕರ ಸಂಘಟನೆಯಾಗಿರುವ ಅಖಿಲ ಭಾರತ ಗ್ರಾಹಕ ವಸ್ತುಗಳ ಪೂರೈಕೆದಾರರ ಸಂಘಟನೆ ನಡೆಸಿದ ಅಧ್ಯಯನ, ದೇಶದಲ್ಲಿ ಇ-ಕಾಮರ್ಸ್‌ […]

ಒಂದೇ ವರ್ಷದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್