‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ
(ನ್ಯೂಸ್ ಕಡಬ) newskadaba.com ಸೆ.06 ವಾಷಿಂಗ್ಟನ್ : ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತದೆ. ಮತ್ತೆ ಮಾತುಕತೆ ಮರಳಲಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್ ಲುಟ್ನಿಕ್ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, “ರಷ್ಯಾದ ತೈಲವನ್ನು ಖರೀದಿಸದಂತೆ ಅಮೆರಿಕದ ಒತ್ತಡಕ್ಕೆ ಭಾರತ ಮಣಿದಿಲ್ಲ. ಆದರೂ, ಕೆಲವೇ ತಿಂಗಳುಗಳಲ್ಲಿ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಭಾರತ ಮತ್ತೆ ಬರುತ್ತದೆ” ಎಂದು ಹೇಳಿದ್ದಾರೆ. “ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಕ್ಷಮಿಸಿ […]
‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
