ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್
(ನ್ಯೂಸ್ ಕಡಬ) newskadaba.com, ಆ.28: ಜಮ್ಮು–ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ. ಉಗ್ರರ ನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಹಾಗೂ ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ […]
ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್ Read More »
ರಾಷ್ಟ್ರೀಯ ನ್ಯೂಸ್
