ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ 2 ವರ್ಷ

(ನ್ಯೂಸ್‌ ಕಡಬ) newskadaba.com ,ಜ.10  ಅಯೋಧ್ಯೆ ಸ್ಥಳೀಯ ಆಡಳಿತವು ರಾಮ ಮಂದಿರದ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾಂಸಾಹಾರಗಳ ವಿತರಣೆಯನ್ನು ನಿಷೇಧಿಸಿದೆ. ಈ ನಿಷೇಧವು ಹೋಟೆಲ್‌ಗಳು ಮತ್ತು ಅಂಗಡಿಗಳಿಗೆ ಮಾತ್ರ ಸೀಮಿತವಾಗಿರದೆ, ಆನ್‌ಲೈನ್ ಆಹಾರ ವಿತರಣಾ ವೇದಿಕೆಗೆ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತವು ಸ್ಪಷ್ಟವಾಗಿ ಹೇಳಿದೆ. ಪಂಚಕೋಶಿ ಪರಿಕ್ರಮದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರ ಪೂರೈಸುವ ಆನ್‌ಲೈನ್ ಆಹಾರ ವಿತರಣಾ ವೇದಿಕೆಗಳ ಬಗ್ಗೆ ಪದೇ ಪದೆ ದೂರು ಬಂದ ಹಿನ್ನೆಲೆಯಲ್ಲಿ ಈ […]

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ 2 ವರ್ಷ Read More »

ಬ್ರೇಕಿಂಗ್ ನ್ಯೂಸ್