ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್‌ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್ […]

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್