ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC || (POCSO) ನ್ಯಾಯಾಲಯವು ಆರೋಪಿ ಮಲತಂದೆಗೆ 20 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ತನ್ನ ಮೊದಲ ಪತ್ನಿ ಹೆರಿಗೆಗೆ ಹೋಗಿದ್ದ ವೇಳೆ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದಿದಲ್ಲದೇ, ಈ ವಿಷಯವನ್ನು ಯಾರಲ್ಲಾದರೂ ಹೇಳಿದರೆ ಕೊಲ್ಲುವುದಾಗಿಯೂ ಬೆದರಿಸಿದ್ದ ಎಂಬುವುದಾಗಿ ಮಂಗಳೂರು ಮಹಿಳಾ ಠಾಣೆಯಲ್ಲಿ […]
ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ Read More »
ಕರಾವಳಿ, ಕ್ರೈಮ್ ನ್ಯೂಸ್