ನರ್ಸರಿಗೆ ಕಾಡಾನೆಗಳು ದಾಳಿ- 3,200ಕ್ಕೂ ಅಧಿಕ ಗಿಡಗಳು ಧ್ವಂಸ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 24. ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ ಕುರಿತು ಮುಂಡಾಜೆ ಎಂಬಲ್ಲಿ ನಡೆದಿದೆ. ಈ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು ಹಾಗೂ ಬಲೀಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು ಆನೆಗಳು ತುಳಿದು ಧ್ವoಸಗೊಳಿಸಿವೆ. ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳದ […]

ನರ್ಸರಿಗೆ ಕಾಡಾನೆಗಳು ದಾಳಿ- 3,200ಕ್ಕೂ ಅಧಿಕ ಗಿಡಗಳು ಧ್ವಂಸ Read More »

ಕರಾವಳಿ, ಕ್ರೈಮ್ ನ್ಯೂಸ್