ನಿಷೇಧ ಆಗಲಿದೆಯಾ 2000 ರೂ. ನೋಟು…? ► ಬ್ಯಾಂಕ್‍ಗಳಿಗೆ 500 ರೂ. ನೋಟುಗಳು ಮಾತ್ರ ಪೂರೈಕೆ
(ನ್ಯೂಸ್ ಕಡಬ) newskadaba.com ಮುಂಬೈ, ಜು.21. ಕೇಂದ್ರ ಸರ್ಕಾರ ಮತ್ತೆ 2000 ರು. ಮುಖ ಬೆಲೆಯ ನೋಟುಗಳನ್ನು ರದ್ದು ಮಾಡಲಿದೆ ಎಂಬ ಊಹಾಪೋಹಗಳ ಬೆನ್ನಲ್ಲೇ, ಆರ್‌ಬಿಐ ಕೇವಲ 500 ರು. ಮುಖಬೆಲೆಯ ನೋಟುಗಳನ್ನು ಮಾತ್ರ ಬ್ಯಾಂಕ್‌ಗಳಿಗೆ ವಿತರಣೆ ಮಾಡುತ್ತಿದೆ ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ 2000 ರೂ. ನೋಟುಗಳ ಅಭಾವವು ಬ್ಯಾಂಕ್ ನೌಕರರು ಮತ್ತು ಎಟಿಎಂ ನಿರ್ವಾಹಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆಲವು ವಾರಗಳಿಂದ 2000 ಮುಖಬೆಲೆಯ ನೋಟುಗಳ ಚಲಾವಣೆಯನ್ನು ಆರ್‌ಬಿಐ ಇಳಿಮುಖಗೊಳಿಸಿದೆ. […]
ನಿಷೇಧ ಆಗಲಿದೆಯಾ 2000 ರೂ. ನೋಟು…? ► ಬ್ಯಾಂಕ್‍ಗಳಿಗೆ 500 ರೂ. ನೋಟುಗಳು ಮಾತ್ರ ಪೂರೈಕೆ Read More »
ರಾಷ್ಟ್ರೀಯ ನ್ಯೂಸ್
