2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಅ.10 : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ ನಾಯ್ಕ ನೇತೃತ್ವದ ಹೋರಾಟ ಸಮಿತಿಯ ನಿಯೋಗವು ಇಂದು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅರಣ್ಯಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮದಿಂದ ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು […]
2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
