2019

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು […]

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.19. ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನವು ಭಾನುವಾರದಂದು ಮುಕ್ತಾಯವಾಗಿದ್ದು, ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಹುತೇಕ ಸಂಸ್ಥೆಗಳ ಎಕ್ಸಿಟ್ ಪೋಲ್ ಗಳ ಪ್ರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟವು ಸರ್ಕಾರ ರಚಿಸುವುದು ಖಚಿತವಾಗಿದೆ. ಕರ್ನಾಟಕದಲ್ಲೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಶಾಕ್‌ ನೀಡಲಿದೆ.   ಎಬಿಪಿ ನ್ಯೂಸ್:

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್
Scroll to Top