ವಿಶ್ವಕಪ್ 2023 ➤ ಅಫ್ಘಾನ್ ವಿರುದ್ದ ಆಡಲು ನಿರಾಕರಿಸಿದ ಪಾಕಿಸ್ತಾನ
(ನ್ಯೂಸ್ ಕಡಬ) newskadaba.com ಪಾಕಿಸ್ತಾನ, ಜೂ. 22. ಈ ಮೊದಲು 2023ರ ವಿಶ್ವಕಪ್ ಪಂದ್ಯವನ್ನು ಪ್ರಧಾನಿ ಮೋದಿ ಮೈದಾನದಲ್ಲಿ ಆಡುವುದಿಲ್ಲ, ವೇಳಾಪಟ್ಟಿಯಲ್ಲಿ 2 ಸ್ಥಳಗಳನ್ನು ಬದಲಾಯಿಸಬೇಕು ಎಂದಿದ್ದ ಪಾಕಿಸ್ತಾನ ಇದೀಗ ಅಫ್ಘಾನಿಸ್ತಾನದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲು ನಿರಾಕರಿಸಿದ್ದಲ್ಲದೇ ಈ ಬಗ್ಗೆ ತನ್ನ ಲಿಖಿತ ಬೇಡಿಕೆಯನ್ನು ಐಸಿಸಿಗೆ ಕಳುಹಿಸಿದೆ ಎಂದು ವರದಿಯಾಗಿದೆ. ಇನ್ನು ಏಷ್ಯನ್ ಅಲ್ಲದ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನು ಆಯೋಜಿಸಲು ಮನವಿ ಮಾಡಿದ್ದು, ಇದಕ್ಕೆ ಕಾರಣವನ್ನೂ ನೀಡಿರುವ ಪಾಕ್, ವಿಶ್ವಕಪ್ಗೂ ಮುನ್ನ ಏಷ್ಯಾಕಪ್ ನಲ್ಲಿ […]
ವಿಶ್ವಕಪ್ 2023 ➤ ಅಫ್ಘಾನ್ ವಿರುದ್ದ ಆಡಲು ನಿರಾಕರಿಸಿದ ಪಾಕಿಸ್ತಾನ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್