2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ರಂದು ಕೊನೆಯ ದಿನ: ಕೆಇಎ
(ನ್ಯೂಸ್ ಕಡಬ) newskadaba.com, ನ.08 ಬೆಂಗಳೂರು: ಪಿಜಿ ಆಯುಷ್ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂಜೆ 4 ರೊಳಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನೋಂದಣಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ 2,000 ಇದ್ದು (ರೂ 1,000 ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ), ಇದನ್ನು ನ.10ರ ಸಂಜೆ 6 ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ […]
2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ರಂದು ಕೊನೆಯ ದಿನ: ಕೆಇಎ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
