2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ರೊನಾಲ್ಡ್ ಮಾರ್ಟಿಸ್

(ನ್ಯೂಸ್‌ ಕಡಬ) newskadaba.com,  ನ.11, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಯುಎಇ ಮೂಲದ ಉದ್ಯಮಿ ಮತ್ತು ಸಮಾಜ ಸೇವಕ ರೊನಾಲ್ಡ್ ಮಾರ್ಟಿಸ್ ಅವರು ಪ್ರತಿಷ್ಠಿತ 2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಶಾರ್ಜಾ ಕರ್ನಾಟಕ ಸಂಘದಿಂದ ಆಯ್ಕೆಯಾಗಿದ್ದಾರೆ. ಶಾರ್ಜಾದ ವುಮೆನ್ಸ್ ಯೂನಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ನವೆಂಬರ್ 16 ರಂದು ಸಂಜೆ 3:30ಕ್ಕೆ ನಡೆಯಲಿರುವ ಶಾರ್ಜಾ ಕರ್ನಾಟಕ ಸಂಘದ 23ನೇ ವಾರ್ಷಿಕ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ರೊನಾಲ್ಡ್ […]

2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ರೊನಾಲ್ಡ್ ಮಾರ್ಟಿಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್